ಕೀರ್ತನೆಗಳು 46:9 - ಕನ್ನಡ ಸತ್ಯವೇದವು J.V. (BSI)9 ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ನಿಲ್ಲಿಸಿಬಿಟ್ಟಿದ್ದಾನೆ; ಬಿಲ್ಲುಗಳನ್ನೂ ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಜಗದೆಲ್ಲೆಡೆ ಕದನ ಕಾಳಗ ನಿಲ್ಲಿಸಿಹನು I ಬಿಲ್ಲು ಭಲ್ಲೆಗಳನು ಮುರಿದು ಹಾಕಿದನು I ರಥಗಳನು ಬೆಂಕಿಯಿಂದ ಸುಟ್ಟುಹಾಕಿದನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಇಡೀ ಪ್ರಪಂಚದಲ್ಲಿ ಆತನು ಯುದ್ಧವನ್ನು ನಿಲ್ಲಿಸುವನು; ಬಿಲ್ಲುಗಳನ್ನೂ ಗುರಾಣಿಗಳನ್ನೂ ಮುರಿದುಹಾಕುವನು; ಗುರಾಣಿಗಳನ್ನು ಬೆಂಕಿಯಿಂದ ಸುಟ್ಟುಹಾಕುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ದೇವರು ಯುದ್ಧಗಳನ್ನು ಭೂಮಿಯ ಅಂತ್ಯದವರೆಗೆ ನಿಲ್ಲಿಸುತ್ತಾರೆ. ಬಿಲ್ಲನ್ನೂ ಭಲ್ಲೆಯನ್ನೂ ಮುರಿದು ಹಾಕಿದ್ದಾರೆ. ರಥಗಳನ್ನು ಬೆಂಕಿಯಿಂದ ಸುಡುತ್ತಾರೆ. ಅಧ್ಯಾಯವನ್ನು ನೋಡಿ |