ಕೀರ್ತನೆಗಳು 47:8 - ಕನ್ನಡ ಸತ್ಯವೇದವು J.V. (BSI)8 ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; ತನ್ನ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ವಹಿಸಿಕೊಂಡನು ದೇವನು ಸರ್ವಾಧಿಪತ್ಯ I ಅಲಂಕರಿಸಿಹನು ತನ್ನ ಪೂಜ್ಯ ಗದ್ದುಗೆಯ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ದೇವರು ತನ್ನ ಪರಿಶುದ್ಧ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ; ದೇವರು ಎಲ್ಲಾ ಜನಾಂಗಗಳನ್ನು ಆಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ದೇವರು ಜನಾಂಗಗಳನ್ನು ಆಳುತ್ತಾರೆ. ದೇವರು ತಮ್ಮ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾರೆ. ಅಧ್ಯಾಯವನ್ನು ನೋಡಿ |