ಕೀರ್ತನೆಗಳು 48:2 - ಕನ್ನಡ ಸತ್ಯವೇದವು J.V. (BSI)2 ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ ರಮ್ಯವಾಗಿಯೂ ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ, ರಮ್ಯವಾಗಿಯೂ, ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಎತ್ತರದಲಿ ಸುಂದರ, ಉತ್ತರದಲಿ ಸಿಯೋನ್ ಶಿಖರ I ಆನಂದದಾಯಕ ರಾಜಾಧಿರಾಜನ ಆ ನಗರ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದೇವರ ಪವಿತ್ರ ಪಟ್ಟಣವು ರಮ್ಯವಾಗಿದೆ. ಭೂಲೋಕದಲ್ಲೆಲ್ಲಾ ಇರುವ ಜನರನ್ನು ಅದು ಸಂತೋಷಗೊಳಿಸುವುದು. ಸಿಯೋನ್ ಪರ್ವತವೇ ದೇವರ ನಿಜವಾದ ಪರ್ವತ. ಅದೇ ಆ ಮಹಾರಾಜನ ಪರ್ವತ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಉತ್ತರ ದಿಕ್ಕಿನಲ್ಲಿರುವ ಮಹಾರಾಜರ ಪಟ್ಟಣವಾದ ಚೀಯೋನ್ ಪರ್ವತವು ಸುಂದರವಾಗಿ ಚಾಪೋನಿನ ಶಿಖರದಂತೆ ಇಡೀ ಭೂಮಿಗೆ ಸಂತೋಷಕರವಾದದ್ದಾಗಿದೆ. ಅಧ್ಯಾಯವನ್ನು ನೋಡಿ |