ಕೀರ್ತನೆಗಳು 48:7 - ಕನ್ನಡ ಸತ್ಯವೇದವು J.V. (BSI)7 ದೇವರೇ, ನೀನು ಬಿರುಗಾಳಿಯಿಂದ ತಾರ್ಷಿಷ್ ದೇಶದ ದೊಡ್ಡ ದೊಡ್ಡ ಹಡಗುಗಳನ್ನು ಒಡೆದುಬಿಟ್ಟಂತಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದೇವರೇ, ನೀನು ಬಿರುಗಾಳಿಯಿಂದ ತಾರ್ಷಿಷ್ ದೇಶದ ದೊಡ್ಡ ದೊಡ್ಡ ಹಡಗುಗಳನ್ನು ಒಡೆದುಬಿಟ್ಟಂತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ತಾರ್ಷಿಷ್ ನಾಡಿನ ದೊಡ್ಡ ದೊಡ್ಡ ಹಡಗುಗಳನು I ಚಂಡಮಾರುತದಿಂದ ಪುಡಿಪುಡಿ ಮಾಡಿದೆ ನೀನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಪೂರ್ವದ ಬಿರುಗಾಳಿಯಿಂದ ಒಡೆದುಹೋದ ಹಡಗುಗಳಂತೆ ನೀನು ಅವರನ್ನು ನಾಶಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಪೂರ್ವದಿಕ್ಕಿನ ಗಾಳಿಯಿಂದ ತಾರ್ಷೀಷ್ ಹಡಗುಗಳನ್ನು ನೀವು ಒಡೆಯುತ್ತೀರಲ್ಲಾ. ಅಧ್ಯಾಯವನ್ನು ನೋಡಿ |