ಕೀರ್ತನೆಗಳು 49:2 - ಕನ್ನಡ ಸತ್ಯವೇದವು J.V. (BSI)2 ಜನಗಳೇ ಜನಾಧಿಪತಿಗಳೇ, ಬಡವರೇ ಬಲ್ಲಿದರೇ, ನೀವೆಲ್ಲರೂ ಒಂದಾಗಿ ಬಂದು ಆಲೈಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಜನರೇ, ಜನಾಧಿಪತಿಗಳೇ, ಬಡವರೇ ಮತ್ತು ಐಶ್ವರ್ಯವಂತರೇ, ನೀವೆಲ್ಲರೂ ಒಂದಾಗಿ ಬಂದು ಆಲಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಜನಸಾಮಾನ್ಯರೆ, ಜನಾಧಿಪತಿಗಳೆ, ದರಿದ್ರರೆ, ಧನವಂತರೆ I ನೀವೆಲ್ಲರು ನನ್ನ ಮಾತುಗಳಿಗೆ ಕಿವಿಗೊಟ್ಟು ಆಲಿಸಿರೈ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಸಾಮಾನ್ಯ ಜನರೇ, ಅಧಿಪತಿಗಳೇ, ಬಡವರೇ, ಶ್ರೀಮಂತರೇ, ನೀವೆಲ್ಲರೂ ಒಂದಾಗಿ ಬಂದು ಕೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಸಾಮಾನ್ಯರೇ, ಉನ್ನತರೇ, ಐಶ್ವರ್ಯವಂತರೇ, ಬಡವರೇ ಎಲ್ಲರೂ ಕಿವಿಗೊಡಿರಿ. ಅಧ್ಯಾಯವನ್ನು ನೋಡಿ |