ಕೀರ್ತನೆಗಳು 49:8 - ಕನ್ನಡ ಸತ್ಯವೇದವು J.V. (BSI)8 ದೇವರಿಗೆ ಈಡನ್ನು ಕೊಟ್ಟು ಅವನ ಪ್ರಾಣವನ್ನು ಬಿಡಿಸಲಾರನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವನ ಪ್ರಾಣವು ಶಾಶ್ವತವಾಗಿ ಉಳಿಯಲು, ಅಪಾರ ಹಣವನ್ನು ಕೊಟ್ಟು ಬಿಡಿಸಲಾರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಪ್ರಾಣಕೆ ತೆರಬೇಕಾದ ಈಡು ಅಮೂಲ್ಯ I ಅದಕೆ ಸಾಕಷ್ಟು ತೆರಲು ಯಾರಿಗೂ ಅಸಾಧ್ಯ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಸ್ವಂತ ಪ್ರಾಣವನ್ನು ಖರೀದಿಸಲು ಬೇಕಾಗುವಷ್ಟು ಹಣ ಯಾವನಿಗೂ ದೊರೆಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆತ್ಮದ ವಿಮೋಚನೆಯು ಬಹು ಬೆಲೆಯುಳ್ಳದ್ದು, ಅದಕ್ಕೆ ಸಾಕಷ್ಟು ಬೆಲೆಯನ್ನು ಕಟ್ಟಲು ಯಾರಿಗೂ ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿ |