Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 50:11 - ಕನ್ನಡ ಸತ್ಯವೇದವು J.V. (BSI)

11 ಬೆಟ್ಟಗಳ ಪಕ್ಷಿಗಳನ್ನೆಲ್ಲಾ ಬಲ್ಲೆ; ಅಡವಿಯ ಜೀವಜಂತುಗಳೆಲ್ಲಾ ನನಗೆ ಗೊತ್ತುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆ; ಅಡವಿಯ ಜೀವಜಂತುಗಳೆಲ್ಲಾ ನನಗೆ ಗೊತ್ತುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಾ ಬಲ್ಲೆ ಆಕಾಶದಲ್ಲಿ ಹಾರಾಡುವ ಪಕ್ಷಿಗಳನ್ನೆಲ್ಲ I ನನಗೆ ಸೇರಿವೆ ಅಡವಿಯಲಿ ಓಡಾಡುವ ಜೀವಜಂತುಗಳೆಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅತ್ಯಂತ ಉನ್ನತವಾದ ಬೆಟ್ಟಗಳ ಮೇಲಿರುವ ಪಕ್ಷಿಗಳೆಲ್ಲಾ ನನಗೆ ಗೊತ್ತುಂಟು. ಬೆಟ್ಟಗಳ ಮೇಲೆ ಚಲಿಸುವ ಜೀವಜಂತುಗಳೆಲ್ಲಾ ನನ್ನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಬಯಲಿನ ಮೃಗಗಳು ನನ್ನವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 50:11
11 ತಿಳಿವುಗಳ ಹೋಲಿಕೆ  

ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ?


ಕಾಗೆಗಳನ್ನು ಲಕ್ಷ್ಯವಿಟ್ಟು ಯೋಚಿಸಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ, ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ; ಆದಾಗ್ಯೂ ದೇವರು ಅವುಗಳನ್ನು ಸಾಕಿಸಲಹುತ್ತಾನೆ. ಹಕ್ಕಿಗಳಿಗಿಂತ ನೀವು ಎಷ್ಟೋ ಹೆಚ್ಚಿನವರಲ್ಲವೇ.


ಅರಣ್ಯದ ಸಕಲ ಮೃಗಗಳೇ, ಕಾಡಿನ ಎಲ್ಲಾ ಜಂತುಗಳೇ, ನುಂಗಿಬಿಡುವದಕ್ಕೆ ಬನ್ನಿರಿ!


ಆತನು ಪಶುಗಳಿಗೂ ಕೂಗುತ್ತಿರುವ ಕಾಗೇಮರಿಗಳಿಗೂ ಬೇಕಾದ ಆಹಾರಕೊಡುತ್ತಾನೆ.


ಪಕ್ಷಿಗಳು ಅವುಗಳ ಬಳಿಯ ಮರಗಳ ಕೊಂಬೆಗಳಲ್ಲಿ ವಾಸವಾಗಿದ್ದು ಗಾನಮಾಡುತ್ತವೆ.


ತಮ್ಮ ಮರಿಗಳು ಗುಟುಕಿಲ್ಲದೆ ಅಲೆಯುತ್ತಾ ದೇವರಿಗೆ ಮೊರೆಯಿಡುವಾಗ ಕಾಗೆಗಳಿಗೆ ಆಹಾರವನ್ನು ಯಾರು ಒದಗಿಸುವರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು