ಕೀರ್ತನೆಗಳು 50:14 - ಕನ್ನಡ ಸತ್ಯವೇದವು J.V. (BSI)14 ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ಮಾಡಿದ ಹರಕೆಗಳನ್ನು ಪರಾತ್ಪರನಿಗೆ ಸಲ್ಲಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ದೇವರಿಗೆ ಧನ್ಯವಾದವೆ ನಿನ್ನ ಬಲಿಯರ್ಪಣೆಯಾಗಿರಲಿ I ಪರಾತ್ಪರನಿಗೆ ಮಾಡಿದ ಹರಕೆಗಳು ಸಮರ್ಪಿತವಾಗಲಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಕೃತಜ್ಞತಾಯಜ್ಞಗಳನ್ನು ದೇವರಿಗೆ ಅರ್ಪಿಸಿರಿ. ನೀವು ಮಾಡಿಕೊಂಡ ಹರಕೆಗಳನ್ನು ಮಹೋನ್ನತನಿಗೆ ಸಲ್ಲಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ದೇವರಾಗಿರುವ ನನಗೆ ಸ್ತೋತ್ರವನ್ನು ಬಲಿಯಾಗಿ ಅರ್ಪಿಸಿರಿ. ಮಹೋನ್ನತನಾಗಿರುವ ನನಗೆ ಹರಕೆಗಳನ್ನು ಸಲ್ಲಿಸಿರಿ. ಅಧ್ಯಾಯವನ್ನು ನೋಡಿ |