ಕೀರ್ತನೆಗಳು 50:18 - ಕನ್ನಡ ಸತ್ಯವೇದವು J.V. (BSI)18 ನೀವು ಚೋರರೊಡನೆ ಸಂತೋಷದಿಂದ ಸೇರುತ್ತೀರಿ; ಜಾರರ ಒಡನಾಟವೇ ನಿಮಗೆ ಇಷ್ಟ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನೀವು ಕಳ್ಳರೊಡನೆ ಸೇರಿ ಅವರಿಗೆ ಸಮ್ಮತಿ ನೀಡುತ್ತೀರಿ; ಜಾರರ ಒಡನಾಟದಲ್ಲಿ ನೀವು ಸಂತೋಷದಿಂದ ಇರುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಕಂಡೊಡನೆ ಬೇಕು ನಿಮಗೆ ಚೋರರ ಕೂಟ I ಸಾಕಾಗಿಲ್ಲ ನಿಮಗೆ ಜಾರರ ಒಡನಾಟ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನೀವು ಕಳ್ಳನನ್ನು ಕಂಡು ಅವನೊಂದಿಗೆ ಸೇರಿಕೊಳ್ಳಲು ಓಡಿಹೋಗುವಿರಿ; ವ್ಯಭಿಚಾರಿಗಳ ಒಡನಾಟ ಮಾಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಕಳ್ಳನನ್ನು ಕಂಡರೆ ಅವನೊಂದಿಗೆ ಸೇರಿಕೊಳ್ಳುತ್ತೀರಿ. ವ್ಯಭಿಚಾರಿಗಳ ಸಂಗಡ ನಿಮಗೆ ಪಾಲು ಇದೆ. ಅಧ್ಯಾಯವನ್ನು ನೋಡಿ |