ಕೀರ್ತನೆಗಳು 50:19 - ಕನ್ನಡ ಸತ್ಯವೇದವು J.V. (BSI)19 ನಿಮ್ಮ ಬಾಯನ್ನು ಕೇಡಿಗೆ ಒಪ್ಪಿಸುತ್ತೀರಿ; ನಾಲಿಗೆಯು ಮೋಸವನ್ನು ನೇಯುತ್ತದೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಿಮ್ಮ ಬಾಯಿಯನ್ನು ಕೇಡಿಗೆ ಒಪ್ಪಿಸುತ್ತೀರಿ; ನಾಲಿಗೆಯು ಮೋಸವನ್ನು ನೇಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಿಮ್ಮ ಬಾಯನ್ನಾಳುತ್ತದೆ ಕೆಡುಕುತನ I ನಿಮ್ಮ ನಾಲಿಗೆ ನೇಯುತ್ತದೆ ಕಪಟತನ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಿಮ್ಮ ಬಾಯಿಂದ ಕೇಡನ್ನು ಕಲ್ಪಿಸುವಿರಿ. ನಿಮ್ಮ ನಾಲಿಗೆಯಿಂದ ಮೋಸವನ್ನು ನೇಯುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನೀವು ನಿಮ್ಮ ಬಾಯನ್ನು ಕೇಡಿಗೆ ಉಪಯೋಗಿಸುತ್ತೀರಿ. ನಿಮ್ಮ ನಾಲಿಗೆಯು ಮೋಸವನ್ನು ಜೋಡಿಸುತ್ತದೆ. ಅಧ್ಯಾಯವನ್ನು ನೋಡಿ |