ಕೀರ್ತನೆಗಳು 50:20 - ಕನ್ನಡ ಸತ್ಯವೇದವು J.V. (BSI)20 ಸಹೋದರನನ್ನು ಕ್ಷುದ್ರಮಾಡುತ್ತಾ ಕೂತುಕೊಳ್ಳುತ್ತೀರಿ; ಒಡಹುಟ್ಟಿದವರನ್ನು ದೂರುತ್ತೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನೀವು ಕುಳಿತುಕೊಂಡು ನಿಮ್ಮ ಸಹೋದರರ ವಿರುದ್ಧವಾಗಿ ಮಾತನಾಡುತ್ತೀರಿ; ನಿಮ್ಮ ಒಡಹುಟ್ಟಿದವರನ್ನು ದೂರುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಸೋದರನಿಗೆ ವಿರುದ್ಧ ಸುಳ್ಳಾಡಲು ಕೂರುತ್ತೀರಿ I ಒಡಹುಟ್ಟಿದವರಿಗೆ ಎದುರಾಗಿ ಚಾಡಿಹೇಳುತ್ತೀರಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಬೇರೆಯವರ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಕೆಟ್ಟದ್ದನ್ನು ಹೇಳುತ್ತಲೇ ಇರುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನೀವು ಕುಳಿತುಕೊಂಡು ನಿಮ್ಮ ಸಹೋದರರಿಗೆ ವಿರೋಧವಾಗಿ ಸುಳ್ಳಾಡುತ್ತೀರಿ. ನಿಮ್ಮ ಒಡಹುಟ್ಟಿದವರ ಮೇಲೆ ಚಾಡಿ ಹೇಳುತ್ತೀರಿ. ಅಧ್ಯಾಯವನ್ನು ನೋಡಿ |