ಕೀರ್ತನೆಗಳು 50:22 - ಕನ್ನಡ ಸತ್ಯವೇದವು J.V. (BSI)22 ದೇವರನ್ನು ಬಿಟ್ಟವರೇ, ಇದನ್ನು ಮನಸ್ಸಿಗೆ ತಂದುಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ದೇವನ ನೆನೆಯದವರೇ, ನೀಡಿರಿ ಗಮನವನು I ಇಲ್ಲವಾದರೆ ಛಿನ್ನಛಿನ್ನವಾಗಿಸಿಬಿಟ್ಟೇನು I ನನ್ನ ಕೈಯಿಂದ ತಪ್ಪಿಸುವವರಾರು ನಿಮ್ಮನು? II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ದೇವರನ್ನು ಮರೆತುಬಿಟ್ಟವರೇ, ಇದನ್ನು ಗಮನಕ್ಕೆ ತಂದುಕೊಳ್ಳಿರಿ. ಇಲ್ಲವಾದರೆ ನಿಮ್ಮನ್ನು ತುಂಡುತಂಡು ಮಾಡುವೆನು; ಯಾರೂ ನಿಮ್ಮನ್ನು ರಕ್ಷಿಸಲಾರರು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ದೇವರನ್ನು ಮರೆತು ಬಿಡುವವರೇ, ಇದನ್ನು ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ. ಇಲ್ಲವಾದರೆ ಎಚ್ಚರಿಕೆಯಾಗಿರಿ. ನನ್ನ ಕೈಯಿಂದ ಬಿಡಿಸುವವರು ಯಾರೂ ಇರುವುದಿಲ್ಲವೆಂಬುದನ್ನು ಗ್ರಹಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿ |