ಕೀರ್ತನೆಗಳು 50:9 - ಕನ್ನಡ ಸತ್ಯವೇದವು J.V. (BSI)9 ಆದರೂ ನಿಮ್ಮ ಮನೆಗಳಿಂದ ನನಗೆ ಹೋರಿ ಬೇಕಾಗಿಲ್ಲ; ನಿಮ್ಮ ದೊಡ್ಡಿಗಳಿಂದ ಹೋತ ಬೇಕಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆದರೂ ನಿಮ್ಮ ಮನೆಗಳಿಂದ ನನಗೆ ಹೋರಿ ಬೇಕಾಗಿಲ್ಲ; ನಿಮ್ಮ ದೊಡ್ಡಿಗಳಿಂದ ಹೋತ ಬೇಕಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಾ ಕೋರುವುದು ನಿನ್ನ ಮನೆಯ ಹೋರಿಗಳನಲ್ಲ I ನಾ ಬಯಸುವುದು ನಿನ್ನ ಮಂದೆಯ ಹೋತಗಳನಲ್ಲ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಿಮ್ಮಮನೆಗಳಿಂದ ನಾನು ಹೋರಿಗಳನ್ನು ತೆಗೆದುಕೊಳ್ಳುವುದಿಲ್ಲ; ನಿಮ್ಮ ದೊಡ್ಡಿಗಳಿಂದ ಆಡುಗಳನ್ನು ತೆಗೆದುಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಿಮ್ಮ ಮನೆಯಿಂದ ಹೋರಿಯಾಗಲಿ ಕೊಟ್ಟಿಗೆಯಿಂದ ಹೋತಗಳಾಗಲಿ ನನಗೆ ಅವಶ್ಯವಿಲ್ಲ. ಅಧ್ಯಾಯವನ್ನು ನೋಡಿ |