Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 55:11 - ಕನ್ನಡ ಸತ್ಯವೇದವು J.V. (BSI)

11 ಅದರೊಳಗೆಲ್ಲಾ ನಾಶನವೇ; ತಿಪ್ಪಲಾಟವೂ ವಂಚನೆಯೂ ಅದರ ಬೀದಿಗಳಿಂದ ತೊಲಗವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದರೊಳಗೆಲ್ಲಾ ನಾಶನವೇ; ದಬ್ಬಾಳಿಕೆ ಮತ್ತು ವಂಚನೆ ಅದರ ಬೀದಿಗಳಿಂದ ತೊಲಗವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದರ ಮಧ್ಯೆಯೇ ಇವೆ ವಿನಾಶಕರ ಶಕ್ತಿಗಳು I ಅದರ ಬೀದಿಬಿಟ್ಟು ತೊಲಗವು ಮೋಸ ವಂಚನೆಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಬೀದಿಗಳಲ್ಲಿ ಅಪರಾಧಗಳು ಅತಿಯಾಗಿವೆ. ಜನರು ಎಲ್ಲೆಲ್ಲಿಯೂ ಸುಳ್ಳು ಹೇಳಿ ಮೋಸಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾಶಕರ ಶಕ್ತಿಗಳು ನಗರ ಮಧ್ಯದಲ್ಲಿ ಇವೆ. ಬೀದಿಗಳೊಳಗಿಂದ ಬೆದರಿಕೆಯೂ ವಂಚನೆಯೂ ತೊಲಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 55:11
10 ತಿಳಿವುಗಳ ಹೋಲಿಕೆ  

ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ, ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ಭಂಗವೂ ನಾಶನವೂ ಉಂಟಾಗುತ್ತವೆ;


ಅವನ ಬಾಯಿಯು ಶಾಪಬಲಾತ್ಕಾರವಂಚನೆಗಳಿಂದ ತುಂಬಿದೆ; ಅವನ ನಾಲಿಗೆಯ ಕೆಳಗೆ ಹಾನಿಯೂ ನಾಶವೂ ಕೂತಿವೆ.


ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತಾಡಿದರೂ ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ.


ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲಬೇಕೆಂಬದಾಗಿ ಆಲೋಚನೆಮಾಡಿಕೊಂಡರು.


ಇವರ ಬಲೆಯ ದಾರವು ಬಟ್ಟೆಯಾಗದು, ಇವರು ನೇಯ್ದದ್ದು ಹೊದಿಕೆಯಾಗದು; ಇವರ ಕಾರ್ಯಗಳು ಅಧರ್ಮಕಾರ್ಯಗಳು, ಇವರ ಕೈಯಲ್ಲಿ ಬಲಾತ್ಕಾರವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು