ಕೀರ್ತನೆಗಳು 55:13 - ಕನ್ನಡ ಸತ್ಯವೇದವು J.V. (BSI)13 ಆದರೆ ನೀನು ನನಗೆ ಸ್ವಕೀಯನೂ ಆಪ್ತವಿುತ್ರನೂ ಅಲ್ಲವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದರೆ ನೀನು ನನಗೆ ಸ್ವಕೀಯನೂ ಆಪ್ತಮಿತ್ರನೂ ಅಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆದರೆ ಇದನ್ನೆಲ್ಲಾ ನನಗೆ ಮಾಡಿದವನು ನೀನು I ನನಗೆ ಸರಿಯಾದವನು, ಗೆಳೆಯನು, ನನ್ನಾಪ್ತಮಿತ್ರನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದರೆ ನನಗೆ ಕೇಡುಮಾಡುತ್ತಿರುವವನು ನನ್ನ ಸಂಗಡಿಗನಾದ ನೀನೇ; ನನ್ನ ಸಹೋದ್ಯೋಗಿಯೂ ನನ್ನ ಸ್ನೇಹಿತನೂ ಆದ ನೀನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದರೆ ನನ್ನ ಜೊತೆಗಾರನೂ ನನ್ನ ಆಪ್ತನೂ, ನನಗೆ ಸಮನಾದವನೇ ವಿರೋಧವಾಗಿದ್ದಾನೆ. ಅಧ್ಯಾಯವನ್ನು ನೋಡಿ |