ಕೀರ್ತನೆಗಳು 55:22 - ಕನ್ನಡ ಸತ್ಯವೇದವು J.V. (BSI)22 ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು; ಆತನು ನಿನ್ನನ್ನು ಉದ್ಧಾರಮಾಡುವನು. ನೀತಿವಂತನನ್ನು ಎಂದಿಗೂ ಕದಲಗೊಡಿಸನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು; ಆತನು ನಿನ್ನನ್ನು ಉದ್ಧಾರಮಾಡುವನು. ನೀತಿವಂತನನ್ನು ಎಂದಿಗೂ ಕದಲಗೊಡಿಸನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಪ್ರಭುವಿನ ಮೇಲೆ ಹಾಕು ನಿನ್ನ ಚಿಂತಾಭಾರವನು I ಉದ್ಧರಿಸುವನು, ಸಜ್ಜನರನೆಂದಿಗೂ ಕದಲಗೊಡಿಸನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು. ಆತನು ನಿನ್ನನ್ನು ಉದ್ಧಾರ ಮಾಡುವನು. ಸಜ್ಜನರಿಗೆ ಸೋಲಾಗಲು ಯೆಹೋವನೆಂದಿಗೂ ಬಿಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಯೆಹೋವ ದೇವರ ಮೇಲೆ ನಿಮ್ಮ ಭಾರವನ್ನು ಹಾಕಿರಿ. ಅವರು ನಿಮಗೆ ಆಧಾರವಾಗಿರುವರು. ದೇವರು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸುವುದಿಲ್ಲ. ಅಧ್ಯಾಯವನ್ನು ನೋಡಿ |