Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 55:7 - ಕನ್ನಡ ಸತ್ಯವೇದವು J.V. (BSI)

7 ಅವಸರದಿಂದ ಹಾನಿಕರವಾದ ಬಿರುಗಾಳಿಗೆ ತಪ್ಪಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವಸರದಿಂದ ಹಾನಿಕರವಾದ ಬಿರುಗಾಳಿಯಿಂದ ತಪ್ಪಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ದೂರ, ಬಲುದೂರ ಹಾರಿ ಹೋಗುತ್ತಿದ್ದೆ I ನಿರ್ಜನ ಪ್ರದೇಶದಲಿ ವಾಸಿಸುತ್ತಿದ್ದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾನು ಅರಣ್ಯದಲ್ಲಿ ಬಹು ದೂರಕ್ಕೆ ಹಾರಿಹೋಗುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ದೂರ ಹಾರಿಹೋಗಿ ಮರುಭೂಮಿಯಲ್ಲಿ ವಾಸಿಸುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 55:7
7 ತಿಳಿವುಗಳ ಹೋಲಿಕೆ  

ಅಕಟಾ, ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೇದು! ಆಗ ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ಸೂಳೆಗಾರರು, ದ್ರೋಹಿಗಳ ಗುಂಪೇ.


ತನಗೆ ಬರಬೇಕಾದ ಸ್ವಾಸ್ತ್ಯವನ್ನು ಜನರ ಸಮಕ್ಷಮ ತೆಗೆದುಕೊಳ್ಳಲು ಯೆರೂಸಲೇವಿುನಿಂದ ಅಲ್ಲಿಗೆ ಹೊರಟು


ಅವನು ಯೆರೂಸಲೇವಿುನಲ್ಲಿದ್ದ ತನ್ನ ಸೇವಕರಿಗೆ - ಏಳಿರಿ, ಓಡಿ ಹೋಗೋಣ; ಇಲ್ಲೇ ಇದ್ದರೆ ನಾವು ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಳ್ಳಲಾರೆವು. ಬೇಗ ಹೊರಡೋಣ; ಅವನು ಅಕಸ್ಮಾತ್ತಾಗಿ ನಮ್ಮ ಮೇಲೆ ಬಿದ್ದು ನಮಗೆ ದುರ್ಗತಿಯನ್ನುಂಟುಮಾಡಿ ಪಟ್ಟಣದವರನ್ನೆಲ್ಲಾ ಕತ್ತಿಯಿಂದ ಸಂಹರಿಸಾನು ಎಂದು ಹೇಳಿದನು.


ದಾವೀದನು ತನ್ನ ಮನಸ್ಸಿನಲ್ಲಿ - ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇಬೇಕು. ಆದದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವದೇ ಉತ್ತಮ. ಆಮೇಲೆ ಸೌಲನು ಇಸ್ರಾಯೇಲ್‍ಪ್ರಾಂತಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು, ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು ಅಂದುಕೊಂಡು


ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿವಿುತ್ತ ಹಗಲಿರುಳೂ ಅಳಬೇಕಲ್ಲಾ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು