ಕೀರ್ತನೆಗಳು 55:8 - ಕನ್ನಡ ಸತ್ಯವೇದವು J.V. (BSI)8 ದೂರ ಹೋಗಿ ಅರಣ್ಯಸ್ಥಳದಲ್ಲಿ ಪ್ರವಾಸಿಯಾಗಿರುತ್ತಿದ್ದೆನು ಅಂದುಕೊಂಡೆನು. ಸೆಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ದೂರ ಹೋಗಿ ಅರಣ್ಯಸ್ಥಳದಲ್ಲಿ ಪ್ರವಾಸಿಯಾಗಿರುತ್ತಿದ್ದೆನು” ಅಂದುಕೊಂಡೆನು. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಹುಡುಕುತ್ತಿದ್ದೆ ನಾ ಗೂಡನು ತವಕದಿಂದ I ಪಾರಾಗುತ್ತಿದ್ದೆ ಬಿರುಗಾಳಿ ಮಳೆಯಿಂದ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಾನು ಓಡಿಹೋಗಿ ಹಾನಿಕರವಾದ ಈ ಬಿರುಗಾಳಿಯಿಂದ ತಪ್ಪಿಸಿಕೊಳ್ಳುತ್ತಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಚಂಡಮಾರುತದಿಂದಲೂ ಬಿರುಗಾಳಿಯಿಂದಲೂ ತಪ್ಪಿಸಿಕೊಳ್ಳುತ್ತಿದ್ದೆ,” ಎಂದುಕೊಂಡೆನು. ಅಧ್ಯಾಯವನ್ನು ನೋಡಿ |