ಕೀರ್ತನೆಗಳು 58:7 - ಕನ್ನಡ ಸತ್ಯವೇದವು J.V. (BSI)7 ಕ್ಷಣದಲ್ಲಿ ಹರಿದು ಕಾಣದೆಹೋಗುವ ನೀರಿನಂತೆ ಅವರು ಮಾಯವಾಗಲಿ; ಬಾಣ ತಾಗಿತೋ ಎಂಬಂತೆ ಅವರು ಬೀಳಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಕ್ಷಣದಲ್ಲಿ ಹರಿದು ಕಾಣದೆ ಹೋಗುವ ನೀರಿನಂತೆ ಅವರು ಮಾಯವಾಗಲಿ; ಬಾಣ ತಾಗಿತೋ ಎಂಬಂತೆ ಅವರು ಬೀಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವರಾಗಲಿ ಬೇಗನೆ ಕಾಣದೆ ಹೋಗುವ ತೊರೆಯಂತೆ I ನಸುಕಿ ನಾಶವಾಗಲಿ ಪಾದದಡಿ ಸಿಲುಕಿದ ಗರಿಕೆಕಣದಂತೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಹರಿದು ಕಾಣದೆಹೋಗುವ ನೀರಿನಂತೆ ಆ ಜನರು ಕಾಣದೆ ಹೋಗಲಿ. ಹಾದಿಯ ಮೇಲಿರುವ ಕಳೆಯಂತೆ ಅವರು ಜಜ್ಜಿಹೋಗಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರು ನೀರಿನಂತೆ ಕರಗಿಹೋಗಲಿ. ಅವರು ತಮ್ಮ ಬಾಣಗಳನ್ನು ಗುರಿಯಿಡುವಾಗ ಡೊಂಕಾಗಿ ಹೋಗಲಿ. ಅಧ್ಯಾಯವನ್ನು ನೋಡಿ |