ಕೀರ್ತನೆಗಳು 58:8 - ಕನ್ನಡ ಸತ್ಯವೇದವು J.V. (BSI)8 ಒಣಗಿ ಸತ್ತ ಬಸವನಹುಳದಂತೆ ನಿರ್ನಾಮವಾಗಲಿ; ಗರ್ಭವಿಳಿದ ಪಿಂಡದಂತೆ ಸೂರ್ಯನನ್ನು ನೋಡದೆ ಹೋಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಒಣಗಿ ಸತ್ತ ಬಸವನಹುಳದಂತೆ ನಿರ್ನಾಮವಾಗಲಿ; ಗರ್ಭವಿಳಿದ ಪಿಂಡದಂತೆ ಸೂರ್ಯನನ್ನು ನೋಡದೆ ಹೋಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನುಸುಳಿ ನುಸುಳಿ ನಶಿಸಿಹೋಗಲಿ ಬಸವನ ಹುಳದಂತೆ I ರವಿಯ ಬೆಳಕನು ಕಾಣದಿರಲಿ ಗರ್ಭವಿಳಿದ ಪಿಂಡದಂತೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಬಸವನಹುಳಗಳು ದಾರಿಯಲ್ಲೇ ಕರಗಿಹೋಗುವಂತೆ ಅವರೂ ಕರಗಿಹೋಗಲಿ. ಗರ್ಭದಲ್ಲೇ ಸತ್ತುಹೋದ ಮಗುವಿನಂತೆ ಅವರು ಹಗಲನ್ನು ಕಾಣದಂತಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಕರಗುವ ಗೊಂಡೆ ಹುಳದಂತೆ ಅವರು ನಾಶವಾಗಲಿ. ದಿನತುಂಬದೆ ಹುಟ್ಟಿದ ಶಿಶುವಿನಂತೆ ಅವರು ಸೂರ್ಯನನ್ನು ಕಾಣದಿರಲಿ. ಅಧ್ಯಾಯವನ್ನು ನೋಡಿ |