ಕೀರ್ತನೆಗಳು 59:14 - ಕನ್ನಡ ಸತ್ಯವೇದವು J.V. (BSI)14 ಅವರು ಪ್ರತಿಸಾಯಂಕಾಲವೂ ಬಂದು ಬಂದು ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವರು ಪ್ರತಿಸಾಯಂಕಾಲವೂ ಬಂದು ಬಂದು, ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಾ ಇದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಸಂಜೆಯಾದುದೆ ಓಡಿಬರುವರು ನಾಯಿಗಳಂತೆ I ಗುರುಗುಟ್ಟುತ ಊರ ಸುತ್ತುವರು ಕುನ್ನಿಗಳಂತೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಗುರುಗುಟ್ಟುತ್ತಾ ಬೀದಿಗಳಲ್ಲಿ ಅಡ್ಡಾಡುವ ನಾಯಿಗಳಂತೆ ಅವರು ಸಾಯಂಕಾಲದಲ್ಲಿ ಪಟ್ಟಣದಲ್ಲೆಲ್ಲಾ ಸುತ್ತಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವರು ಸಂಜೆಗೆ ಹಿಂದಿರುಗುವರು. ನಾಯಿಯ ಹಾಗೆ ಬೊಗಳುವರು. ಪಟ್ಟಣವನ್ನು ಸುತ್ತುವರು. ಅಧ್ಯಾಯವನ್ನು ನೋಡಿ |