ಕೀರ್ತನೆಗಳು 59:5 - ಕನ್ನಡ ಸತ್ಯವೇದವು J.V. (BSI)5 ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲ್ಯರ ದೇವರೇ, ನೀನು ಎಚ್ಚರವಾಗಿ ಎಲ್ಲಾ ಅನ್ಯಜನಾಂಗಗಳನ್ನು ದಂಡಿಸು. ದುಷ್ಟದ್ರೋಹಿಗಳಲ್ಲಿ ಒಬ್ಬನಿಗೂ ದಯೆತೋರಿಸಬೇಡ. ಸೆಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ, ನೀನು ಎಚ್ಚರವಾಗಿ ಎಲ್ಲಾ ಅನ್ಯಜನಾಂಗಗಳನ್ನು ದಂಡಿಸು. ದುಷ್ಟದ್ರೋಹಿಗಳಲ್ಲಿ ಒಬ್ಬನಿಗೂ ದಯತೋರಿಸಬೇಡ. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇಸ್ರಯೇಲರ ದೇವ, ಸೇನಾಧೀಶ್ವರ ಪ್ರಭು, ನೀನು I ದಂಡಿಸು ನೀನೆಚ್ಚರಗೊಂಡು ಅನ್ಯಜನರೆಲ್ಲರನು I ತೋರಬೇಡ ದುರುಳ ದ್ರೋಹಿಗಳಾರಿಗೂ ದಯೆಯನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಸೇನಾಧೀಶ್ವರನಾದ ಯೆಹೋವನೇ, ಇಸ್ರೇಲರ ದೇವರೇ, ಎದ್ದೇಳು! ಅವರನ್ನು ದಂಡಿಸು! ಆ ದುಷ್ಟ ದ್ರೋಹಿಗಳಿಗೆ ಕರುಣೆಯನ್ನೇ ತೋರಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಸರ್ವಶಕ್ತರಾದ ಯೆಹೋವ ದೇವರೇ, ಇಸ್ರಾಯೇಲರ ದೇವರೇ, ನೀವು ಎಲ್ಲಾ ಜನಾಂಗಗಳನ್ನು ನ್ಯಾಯತೀರಿಸುವುದಕ್ಕೆ ಎಚ್ಚರವಾಗಿರಿ. ದುಷ್ಟ ಅಪರಾಧಿಗಳಲ್ಲಿ ಯಾರಿಗೂ ದಯೆಸಿಗದಿರಲಿ. ಅಧ್ಯಾಯವನ್ನು ನೋಡಿ |