Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 59:6 - ಕನ್ನಡ ಸತ್ಯವೇದವು J.V. (BSI)

6 ಅವರು ಪ್ರತಿಸಾಯಂಕಾಲವೂ ಬಂದು ಬಂದು ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ಪ್ರತಿಸಾಯಂಕಾಲವೂ ಬಂದು ಬಂದು ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸಂಜೆಯಾದುದೆ ಓಡಿ ಬರುವರು ನಾಯಿಗಳಂತೆI ಗುರುಗುಟ್ಟುತ ಊರ ಸುತ್ತುವರು ಕುನ್ನಿಗಳಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಗುರುಗುಟ್ಟುತ್ತಾ ಬೀದಿಗಳಲ್ಲಿ ಅಡ್ಡಾಡುವ ನಾಯಿಗಳಂತೆ ಅವರು ಸಾಯಂಕಾಲದಲ್ಲಿ ಪಟ್ಟಣದಲ್ಲೆಲ್ಲಾ ಸುತ್ತಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ಸಂಜೆಗೆ ಹಿಂದಿರುಗುವರು. ನಾಯಿಯ ಹಾಗೆ ಬೊಗಳುವರು. ಪಟ್ಟಣವನ್ನು ಸುತ್ತುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 59:6
4 ತಿಳಿವುಗಳ ಹೋಲಿಕೆ  

ಅವರು ಪ್ರತಿಸಾಯಂಕಾಲವೂ ಬಂದು ಬಂದು ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಾರೆ.


ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.


ಸೌಲನು ಕೂಡಲೆ ದೂತರನ್ನು ಕರಿಸಿ - ದಾವೀದನ ಮನೆಯ ಸುತ್ತಲೂ ಹೊಂಚುಹಾಕಿ ಅವನನ್ನು ಬೆಳಗಾಗುವಷ್ಟರಲ್ಲಿ ಕೊಂದುಹಾಕಬೇಕೆಂದು ಆಜ್ಞಾಪಿಸಿ ಕಳುಹಿಸಿದನು. ಮೀಕಲಳು ತನ್ನ ಗಂಡನಾದ ದಾವೀದನಿಗೆ - ನೀನು ಈ ರಾತ್ರಿಯೇ ತಪ್ಪಿಸಿಕೊಳ್ಳದಿದ್ದರೆ ನಾಳೆ ಬೆಳಿಗ್ಗೆ ಹತನಾಗುವಿ ಎಂದು ಹೇಳಿ


ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರಲ್ಲಾ; ಇದನ್ನು ನೆನಪು ಮಾಡಿಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು