ಕೀರ್ತನೆಗಳು 62:10 - ಕನ್ನಡ ಸತ್ಯವೇದವು J.V. (BSI)10 ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಸೊಕ್ಕಿರಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಹಿಂಸಾಚಾರದ ಸಂಪಾದನೆಯನು ನೆಚ್ಚಬೇಡಿ I ಸೂರೆಮಾಡಿ ಸೇರಿಕೊಂಡುದನು ಕೊಚ್ಚಬೇಡಿ I ಹೆಚ್ಚಿದ ಆಸ್ತಿಪಾಸ್ತಿಗೆ ಮನಸ್ಸು ಹಚ್ಚಬೇಡಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅನ್ಯಾಯದಿಂದ ಸಂಪಾದಿಸಿದ್ದರಲ್ಲಿ ನಂಬಿಕೆ ಇಡಬೇಡಿ. ಕದ್ದವಸ್ತುಗಳಲ್ಲಿ ಜಂಬಪಡಬೇಡಿ. ಐಶ್ವರ್ಯವು ಅಧಿಕವಾಗುತ್ತಿದ್ದರೂ ಅದರಲ್ಲಿ ಮನಸ್ಸಿಡಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅನ್ಯಾಯದ ಸುಲಿಗೆಯಲ್ಲಿ ಭರವಸೆ ಇಡಬೇಡಿರಿ. ಸೂರೆಮಾಡಿದ್ದರಲ್ಲಿ ಗರ್ವಪಡಬೇಡಿರಿ. ಆಸ್ತಿಯು ಹೆಚ್ಚಾದರೆ ಅದರ ಮೇಲೆ ಮನಸ್ಸಿಡಬೇಡಿರಿ. ಅಧ್ಯಾಯವನ್ನು ನೋಡಿ |