ಕೀರ್ತನೆಗಳು 62:11 - ಕನ್ನಡ ಸತ್ಯವೇದವು J.V. (BSI)11 ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ದೇವನೊಮ್ಮೆ ನುಡಿದೀಮಾತು ನನಗಿಮ್ಮಡಿ ಕೇಳಿಸಿತು I ಸರ್ವಾಧಿಕಾರವು ದೇವನಿಗೇ ಸೇರಿದ ಸೊತ್ತು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ಶಕ್ತಿಯೂ ದೇವರಿಂದಲೇ” ಎಂದು ದೇವರು ನುಡಿದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಒಂದು ಸಾರಿ ದೇವರು ಮಾತನಾಡಿದ್ದಾರೆ. ನಾನು ಎರಡು ಸಾರಿ ಇದನ್ನು ಹೀಗೆಂದು ಕೇಳಿದ್ದೇನೆ: “ದೇವರೇ, ಶಕ್ತಿಯು ನಿಮಗೇ ಸೇರಿದೆ. ಅಧ್ಯಾಯವನ್ನು ನೋಡಿ |