ಕೀರ್ತನೆಗಳು 62:2 - ಕನ್ನಡ ಸತ್ಯವೇದವು J.V. (BSI)2 ಆತನೇ ನನಗೆ ಶರಣನೂ ರಕ್ಷಕನೂ ದುರ್ಗವೂ; ನಾನು ಕದಲಿದರೂ ಬೀಳೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲಿದರೂ ಬೀಳೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆತನೆನಗೆ ದುರ್ಗ, ರಕ್ಷಕ, ಶರಣು I ನಾನೆಂದಿಗೂ ಕದಲಿ ಬೀಳೆನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆತನು ನನಗೆ ಬಂಡೆಯೂ ರಕ್ಷಣೆಯೂ ಕೋಟೆಯೂ ಆಗಿದ್ದಾನೆ. ನಾನೆಂದಿಗೂ ಕದಲೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ದೇವರು ಮಾತ್ರವೇ ನನ್ನ ಬಂಡೆಯೂ ನನ್ನ ರಕ್ಷಣೆಯೂ, ನನ್ನ ಕೋಟೆಯೂ ಆಗಿದ್ದಾರೆ. ನಾನೆಂದಿಗೂ ಕದಲೆನು. ಅಧ್ಯಾಯವನ್ನು ನೋಡಿ |