ಕೀರ್ತನೆಗಳು 63:10 - ಕನ್ನಡ ಸತ್ಯವೇದವು J.V. (BSI)10 ಕತ್ತಿಗೆ ಬಲಿಯಾಗುವರು; ನರಿಗಳ ಪಾಲಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರು ಕತ್ತಿಗೆ ಬಲಿಯಾಗುವರು; ನರಿಗಳ ಪಾಲಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಕತ್ತಿಗವರು ತುತ್ತಾಗುವರು I ನರಿತೋಳಗಳ ಪಾಲಾಗುವರು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅವರು ಖಡ್ಗಗಳಿಂದ ಕೊಲ್ಲಲ್ಪಡುವರು. ಅವರ ಶವಗಳು ನರಿಗಳ ಪಾಲಾಗುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಖಡ್ಗದಿಂದ ಅವರು ಬೀಳುವರು. ನರಿಗಳಿಗೆ ಆಹಾರವಾಗುವರು. ಅಧ್ಯಾಯವನ್ನು ನೋಡಿ |