Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 64:1 - ಕನ್ನಡ ಸತ್ಯವೇದವು J.V. (BSI)

1 ದೇವರೇ, ನನ್ನ ಆರ್ತಸ್ವರವನ್ನು ಕೇಳಿ ಶತ್ರುಭಯದಿಂದ ನನ್ನ ಜೀವವನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರೇ, ನನ್ನ ಸ್ವರವನ್ನು ಕೇಳಿ, ಶತ್ರುಭಯದಿಂದ ನನ್ನ ಜೀವವನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕಿವಿಗೊಡು ದೇವಾ, ನನ್ನಾತ್ಮದ ಮೊರೆಗೆ I ಕಾಪಾಡು, ಶತ್ರುಗಳ ಭಯವಿದೆ ನನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರೇ, ನನಗೆ ಕಿವಿಗೊಡು. ವೈರಿಯು ನನಗೆ ಬೆದರಿಕೆ ಹಾಕಿದ್ದಾನೆ. ನನ್ನ ಪ್ರಾಣವನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರೇ, ನನ್ನ ದೂರುಗಳನ್ನು ನಿಮ್ಮ ಮುಂದಿಡುವಾಗ ನನ್ನ ಬಿನ್ನಹವನ್ನು ಕೇಳಿರಿ. ಶತ್ರುವಿನ ಹೆದರಿಕೆಯಿಂದ ನನ್ನ ಜೀವವನ್ನು ಕಾಪಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 64:1
13 ತಿಳಿವುಗಳ ಹೋಲಿಕೆ  

ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು.


ಪೌಲನೇ, ಭಯಪಡಬೇಡ, ನೀನು ಚಕ್ರವರ್ತಿಯ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣ ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು ನನ್ನ ಸಂಗಡ ಹೇಳಿದನು.


ಯೆಹೋವನೇ, ಮೊರೆಯಿಡುತ್ತೇನೆ; ಬೇಗನೆ ಬಾ. ನಾನು ಮೊರೆಯಿಡುವಾಗ ನನ್ನ ಕೂಗನ್ನು ಲಾಲಿಸು.


ಯೆಹೋವನೇ, ಕೆಡುಕರಿಂದ ನನ್ನನ್ನು ಬಿಡಿಸು; ಬಲಾತ್ಕಾರಿಗಳಿಗೆ ತಪ್ಪಿಸಿ ಕಾಪಾಡು.


ಯೆಹೋವನೇ, ನಿನಗೆ ಗಟ್ಟಿಯಾಗಿ ಮೊರೆಯಿಡುತ್ತೇನೆ; ನನ್ನನ್ನು ಕರುಣಿಸಿ ಸದುತ್ತರವನ್ನು ದಯಪಾಲಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು