ಕೀರ್ತನೆಗಳು 64:10 - ಕನ್ನಡ ಸತ್ಯವೇದವು J.V. (BSI)10 ಸದ್ಭಕ್ತರು ಯೆಹೋವನಲ್ಲಿ ಆನಂದಪಟ್ಟು ಆತನನ್ನೇ ಆಶ್ರಯಿಸಿಕೊಳ್ಳುವರು; ಸರಳ ಹೃದಯರೆಲ್ಲರೂ ಹಿಗ್ಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಸದ್ಭಕ್ತರು ಯೆಹೋವನಲ್ಲಿ ಆನಂದಪಟ್ಟು ಆತನನ್ನೇ ಆಶ್ರಯಿಸಿಕೊಳ್ಳುವರು; ಸರಳಹೃದಯದವರೆಲ್ಲರೂ ಹಿಗ್ಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಹರ್ಷಿಸಲಿ ಸಜ್ಜನರು ಪ್ರಭುವಿನಲಿ I ಆಶ್ರಯ ಪಡೆಯಲೀಗಲೆ ಆತನಲಿ I ನೇರ ಹೃದಯಿಗಳೆಲ್ಲರು ಹಿಗ್ಗಲಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸಜ್ಜನರು ಯೆಹೋವನಲ್ಲಿ ಸಂತೋಷಿಸುತ್ತಾ ಆತನನ್ನೇ ಆಶ್ರಯಿಸಿಕೊಳ್ಳುವರು. ಯಥಾರ್ಥವಂತರು ಯೆಹೋವನನ್ನು ಕೊಂಡಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೀತಿವಂತರು ಯೆಹೋವ ದೇವರಲ್ಲಿ ಆನಂದಪಟ್ಟು ದೇವರನ್ನೇ ಆಶ್ರಯಿಸಿಕೊಳ್ಳುವರು. ಸರಳ ಹೃದಯದವರೆಲ್ಲರೂ ದೇವರನ್ನು ಮಹಿಮೆಪಡಿಸುವರು. ಅಧ್ಯಾಯವನ್ನು ನೋಡಿ |