ಕೀರ್ತನೆಗಳು 65:10 - ಕನ್ನಡ ಸತ್ಯವೇದವು J.V. (BSI)10 ನೇಗಿಲಗೆರೆಗಳನ್ನು ತ್ಯಾವಿಸಿ ಮಳೆಯಿಂದ ಅದರ ಹೆಂಟೆಗಳನ್ನು ಕರಗಿಸಿ ಸಮಮಾಡುತ್ತೀ; ಅದರ ಬೆಳೆಯನ್ನು ವೃದ್ಧಿಪಡಿಸುತ್ತೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೇಗಿಲಗೆರೆಗಳನ್ನು ತೇವಗೊಳಿಸಿ, ಮಳೆಯಿಂದ ಅದರ ಹೆಂಟೆಗಳನ್ನು ಕರಗಿಸಿ ಸಮಮಾಡುತ್ತಿ; ಅದರ ಬೆಳೆಯನ್ನು ವೃದ್ಧಿಪಡಿಸುತ್ತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನೇಗಿಲ ಗೆರೆಯನು ತೋಯಿಸಿ ಮಣ್ಣಿನ ಹೆಂಟೆಯನು ಕರಗಿಸುತಿ I ಪೊಡವಿಯ ಹೊಲವ ಮಾಚಿಸಿ, ಹುಲುಸಾಗಿ ಪೈರನು ಬೆಳೆಸುತಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಉತ್ತಿರುವ ಹೊಲಗಳ ಮೇಲೆ ಮಳೆ ಸುರಿಸಿ, ಹೆಂಟೆಗಳನ್ನು ಕರಗಿಸಿ, ಭೂಮಿಯನ್ನು ಮೃದುಗೊಳಿಸಿ, ಎಳೆ ಸಸಿಗಳನ್ನು ಬೆಳೆಸುವಾತನು ನೀನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೇಗಿಲ ಸಾಲುಗಳನ್ನು ಸಮಮಾಡುತ್ತೀರಿ. ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀರಿ, ಅದರ ಮೊಳಕೆಯನ್ನು ಆಶೀರ್ವದಿಸುತ್ತೀರಿ. ಅಧ್ಯಾಯವನ್ನು ನೋಡಿ |