ಕೀರ್ತನೆಗಳು 65:12 - ಕನ್ನಡ ಸತ್ಯವೇದವು J.V. (BSI)12 ಮೇವುಗಾಡುಗಳು ಹಚ್ಚಗೆ ಕಂಗೊಳಿಸುತ್ತವೆ; ಗುಡ್ಡಗಳು ಹರ್ಷವೆಂಬ ನಡುಕಟ್ಟನ್ನು ಬಿಗಿದುಕೊಂಡಂತಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಮೇವುಗಾಡುಗಳು ಹಸಿರಾಗಿ ಕಂಗೊಳಿಸುತ್ತವೆ; ಗುಡ್ಡಗಳು ಹರ್ಷವೆಂಬ ನಡುಕಟ್ಟನ್ನು ಬಿಗಿದುಕೊಂಡಂತಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಮೇವುಗಾಡುಗಳು ಕಂಗೊಳಿಸುತಿವೆ ಪಚ್ಚೆಪಸಿರಿನಿಂದ I ಗುಡ್ಡಗಾಡುಗಳು ಶೋಭಿಸುತಿವೆ ಹರ್ಷಾಡಂಬರದಿಂದ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅರಣ್ಯವು ಹುಲ್ಲಿನಿಂದ ಆವೃತವಾಗಿದೆ. ಬೆಟ್ಟಗುಡ್ಡಗಳು ಸಮೃದ್ಧಿಕರ ಫಸಲಿನಿಂದ ಕಂಗೊಳಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಮರುಭೂಮಿಯ ಹುಲ್ಲುಗಾವಲಲ್ಲಿ ವೃಷ್ಟಿಯಾಗಿದೆ. ಗುಡ್ಡಗಳು ಉಲ್ಲಾಸವನ್ನು ಧರಿಸಿಕೊಂಡಿವೆ. ಅಧ್ಯಾಯವನ್ನು ನೋಡಿ |