ಕೀರ್ತನೆಗಳು 65:13 - ಕನ್ನಡ ಸತ್ಯವೇದವು J.V. (BSI)13 ಹುಲ್ಲುಗಾವಲುಗಳು ಕುರಿಹಿಂಡುಗಳೆಂಬ ವಸ್ತ್ರವನ್ನು ಹೊದೆದುಕೊಂಡಿವೆ; ತಗ್ಗುಗಳು ಬೆಳೆಯಿಂದ ಶೋಭಿಸುತ್ತವೆ; ಅವು ಆನಂದಘೋಷಮಾಡಿ ಹಾಡುತ್ತವೋ ಎಂಬಂತಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹುಲ್ಲುಗಾವಲುಗಳು ಕುರಿಹಿಂಡುಗಳೆಂಬ ವಸ್ತ್ರವನ್ನು ಹೊದ್ದುಕೊಂಡಿವೆ; ತಗ್ಗುಗಳು ಬೆಳೆಯಿಂದ ಶೋಭಿಸುತ್ತವೆ; ಅವು ಆನಂದಘೋಷಮಾಡಿ ಹಾಡುತ್ತವೋ ಎಂಬಂತಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಹುಲ್ಲುಗಾವಲುಗಳು ತುಂಬಿತುಳುಕುತಿವೆ ಕುರಿಹಿಂಡುಗಳಿಂದ I ಕಣಿವೆ ಕಂದರಗಳಿದೊ ಕಂಗೊಳಿಸುತ್ತಿವೆ ತೆನೆಕಾಳುಗಳಿಂದ I ಇಳೆ ಮೊಳಗುತಿದೆ ಆನಂದಘೋಷ, ಸಂತಸ ಗೀತೆಗಳಿಂದ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಹುಲ್ಲುಗಾವಲುಗಳು ಕುರಿಗಳಿಂದ ತುಂಬಿಹೋಗಿವೆ. ಕಣಿವೆಗಳು ಧಾನ್ಯದಿಂದ ತುಂಬಿತುಳುಕುತ್ತಿವೆ. ಎಲ್ಲರೂ ಹಾಡುತ್ತಾ ಆನಂದಘೋಷ ಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಹುಲ್ಲುಗಾವಲುಗಳು ಮಂದೆಗಳಿಂದ ಹೊದಿಕೆಯಾಗಿವೆ. ಕಣಿವೆಗಳು ಸಹ ಧಾನ್ಯದಿಂದ ಮುಚ್ಚಿರುತ್ತವೆ. ಅವು ಉತ್ಸಾಹಗೊಂಡು ಹಾಡುತ್ತವೆ. ಅಧ್ಯಾಯವನ್ನು ನೋಡಿ |