ಕೀರ್ತನೆಗಳು 65:6 - ಕನ್ನಡ ಸತ್ಯವೇದವು J.V. (BSI)6 ನೀನು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡು ಬಲದಿಂದ ಪರ್ವತಗಳನ್ನು ಸ್ಥಿರವಾಗಿ ನಿಲ್ಲಿಸಿದವನೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೀನು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡು, ಬಲದಿಂದ ಪರ್ವತಗಳನ್ನು ಸ್ಥಿರವಾಗಿ ನಿಲ್ಲಿಸಿದವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಬಿಗಿದುಕೊಂಡಿರುವೆ ಶಕ್ತಿಶೌರ್ಯದ ನಡುಗಟ್ಟನು I ಬಿಗಿಯಾಗಿ ನಿಲ್ಲಿಸಿರುವೆ ನೀ ಗುಡ್ಡಬೆಟ್ಟಗಳನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸ್ವಬಲದಿಂದ ಪರ್ವತಗಳನ್ನು ನಿರ್ಮಿಸಿದಾತನು ದೇವರೇ. ಆತನು “ಶೌರ್ಯ” ಎಂಬ ನಡುಕಟ್ಟನ್ನು ಬಿಗಿದುಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಬೆಟ್ಟಗಳನ್ನು ನಿಮ್ಮ ಶಕ್ತಿಯಿಂದ ರೂಪಿಸಿದವರು ನೀವೇ. ಜಲದಿಂದ ನಡು ಕಟ್ಟಿಕೊಂಡಿರುವವರೂ ನೀವೇ. ಅಧ್ಯಾಯವನ್ನು ನೋಡಿ |