ಕೀರ್ತನೆಗಳು 66:16 - ಕನ್ನಡ ಸತ್ಯವೇದವು J.V. (BSI)16 ಎಲ್ಲಾ ದೇವಭಕ್ತರೇ, ಬಂದು ಕೇಳಿರಿ; ಆತನು ನನಗಾಗಿ ಮಾಡಿದ್ದೆಲ್ಲವನ್ನು ನಿಮಗೆ ತಿಳಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಎಲ್ಲಾ ದೇವಭಕ್ತರೇ, ಬಂದು ಕೇಳಿರಿ; ಆತನು ನನಗಾಗಿ ಮಾಡಿದ್ದೆಲ್ಲವನ್ನು ನಿಮಗೆ ತಿಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಬಂದು ಕೇಳಿರಿ ದೇವನಲಿ ಭಯಭಕ್ತಿಯುಳ್ಳವರೆ I ದೇವನೆನಗೆ ಮಾಡಿದ ಕಾರ್ಯಗಳ ತಿಳಿಸುವೆ ನಿಮಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ದೇವಭಕ್ತರೆಲ್ಲರೂ ಬನ್ನಿರಿ, ದೇವರು ನನಗೋಸ್ಕರ ಮಾಡಿರುವುದನ್ನು ನಿಮಗೆ ತಿಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಸಮಸ್ತ ದೇವಭಕ್ತರೇ, ಬಂದು ಕೇಳಿರಿ. ದೇವರು ನನಗೆ ಮಾಡಿದ್ದನ್ನು ನಾನು ನಿಮಗೆ ತಿಳಿಸುವೆನು. ಅಧ್ಯಾಯವನ್ನು ನೋಡಿ |