Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 66:18 - ಕನ್ನಡ ಸತ್ಯವೇದವು J.V. (BSI)

18 ನಾನು ಕೆಟ್ಟತನದ ಮೇಲೆ ಮನಸ್ಸಿಟ್ಟಿದ್ದರೆ ಸ್ವಾವಿುಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾನು ಕೆಟ್ಟತನದ ಮೇಲೆ ಮನಸ್ಸಿಟ್ಟಿದ್ದರೆ, ಸ್ವಾಮಿಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಕೆಟ್ಟತನವನು ನಾ ಮನದಲ್ಲಿಟ್ಟಿದ್ದರೆ I ಮುಟ್ಟುವಂತಿರಲಿಲ್ಲ ಆತನಿಗೆ ಎನ್ನ ಮೊರೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನನ್ನ ಶುದ್ಧಹೃದಯವನ್ನು ಕಂಡು ಯೆಹೋವನು ಕಿವಿಗೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಪಾಪವನ್ನು ನಾನು ನನ್ನ ಹೃದಯದಲ್ಲಿ ಬೆಳೆಸಿಕೊಂಡಿದ್ದರೆ, ಯೆಹೋವ ದೇವರು ನನ್ನ ಪ್ರಾರ್ಥನೆಯನ್ನು ಕೇಳುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 66:18
10 ತಿಳಿವುಗಳ ಹೋಲಿಕೆ  

ಭಕ್ತಿಹೀನರ ಪ್ರಾರ್ಥನೆಯನ್ನು ದೇವರು ಕೇಳುವದಿಲ್ಲ; ಯಾವನು ಭಕ್ತನಾಗಿದ್ದು ಆತನ ಚಿತ್ತದಂತೆ ನಡೆಯುತ್ತಾನೋ ಅವನ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.


ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.


ಯೆಹೋವನು ದುಷ್ಟರಿಗೆ ದೂರ, ಶಿಷ್ಟರ ಬಿನ್ನಹಕ್ಕೆ ಹತ್ತಿರ.


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ; ಶಿಷ್ಟರ ಬಿನ್ನಪ ಆತನಿಗೆ ಒಪ್ಪಿತ.


ನೀವು [ನನ್ನ ಕಡೆಗೆ] ಕೈಯೆತ್ತುವಾಗ ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿದರೂ ನಾನು ಕೇಳೆನು, ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸಬೇಕೆಂಬ ದುರಭಿಪ್ರಾಯಪಟ್ಟು ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.


ಬಡವನ ಮೊರೆಗೆ ಕಿವಿಮುಚ್ಚಿಕೊಳ್ಳುವವನು ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.


ಎಚ್ಚರಿಕೆಯಾಗಿರು, ಅಧರ್ಮದ ಕಡೆಗೆ ಕಾಲಿಕ್ಕಬೇಡ. ಕಷ್ಟವನ್ನು ಅನುಭವಿಸಲೊಲ್ಲದೆ ಅಧರ್ಮವನ್ನೇ ಆರಿಸಿಕೊಂಡಿದ್ದೀ.


ದೇವರು ಪೊಳ್ಳುಮಾತಿಗೆ ಕಿವಿಗೊಡುವದೇ ಇಲ್ಲ, ಸರ್ವಶಕ್ತನು ಅದನ್ನು ಎಂದಿಗೂ ಲಕ್ಷಿಸುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು