ಕೀರ್ತನೆಗಳು 66:2 - ಕನ್ನಡ ಸತ್ಯವೇದವು J.V. (BSI)2 ಆತನ ನಾಮದ ಮಹತ್ತನ್ನು ಕೀರ್ತಿಸಿರಿ; ಆತನ ಪ್ರಭಾವವನ್ನು ವರ್ಣಿಸುತ್ತಾ ಕೊಂಡಾಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆತನ ನಾಮದ ಮಹತ್ತನ್ನು ಕೀರ್ತಿಸಿರಿ; ಆತನ ಪ್ರಭಾವವನ್ನು ವರ್ಣಿಸುತ್ತಾ ಕೊಂಡಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಹಾಡಲಿ ಆತನ ಶ್ರೀನಾಮ ಮಹಿಮೆಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆತನ ಹೆಸರಿನ ಮಹಿಮೆಯನ್ನು ಕೀರ್ತಿಸಿರಿ. ಸ್ತುತಿಗೀತೆಗಳಿಂದ ಆತನನ್ನು ಸನ್ಮಾನಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ದೇವರ ಹೆಸರಿನ ಮಹಿಮೆಯನ್ನು ಕೊಂಡಾಡಿರಿ. ದೇವರ ಸ್ತೋತ್ರವನ್ನು ಘನವುಳ್ಳದ್ದಾಗಿ ಮಾಡಿರಿ. ಅಧ್ಯಾಯವನ್ನು ನೋಡಿ |