ಕೀರ್ತನೆಗಳು 66:7 - ಕನ್ನಡ ಸತ್ಯವೇದವು J.V. (BSI)7 ಆತನು ಪರಾಕ್ರಮದಿಂದ ಸದಾಕಾಲವೂ ಆಳುತ್ತಾನೆ; ಜನಾಂಗಗಳನ್ನು ನೋಡಿಕೊಳ್ಳುತ್ತಾನೆ. ದಂಗೆಖೋರರು ಏಳದಿರಲಿ. ಸೆಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆತನು ಪರಾಕ್ರಮದಿಂದ ಸದಾಕಾಲವೂ ಆಳುತ್ತಾನೆ; ಜನಾಂಗಗಳನ್ನು ನೋಡಿಕೊಳ್ಳುತ್ತಾನೆ. ದಂಗೆಕೋರರು ಏಳದಿರಲಿ. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆತನಾಳ್ವಿಕೆ ಶಕ್ತಿಯುತ, ನಿರಂತರ I ರಾಷ್ಟ್ರಗಳ ಮೇಲೆ ಅವನ ನೇತ್ರ ಕನಿಕರ I ಜಂಬ ಕೊಚ್ಚದಿರಲಿ ದಂಗೆಕೋರ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆತನು ಪ್ರಪಂಚವನ್ನು ತನ್ನ ಮಹಾಶಕ್ತಿಯಿಂದ ಆಳುತ್ತಾನೆ. ಆತನು ಎಲ್ಲರನ್ನೂ ಗಮನಿಸುತ್ತಾನೆ. ಆತನ ವಿರುದ್ಧ ದಂಗೆಯೇಳಲು ಯಾರಿಗೂ ಆಗದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದೇವರು ತಮ್ಮ ಶಕ್ತಿಯಿಂದ ಎಂದೆಂದಿಗೂ ಆಳುವವರಾಗಿದ್ದಾರೆ. ದೇವರ ಕಣ್ಣುಗಳು ಜನಾಂಗಗಳನ್ನು ದೃಷ್ಟಿಸುತ್ತವೆ; ದೇವರಿಗೆ ವಿರೋಧವಾಗಿ ದಂಗೆಕೋರರು ಏಳದಿರಲಿ. ಅಧ್ಯಾಯವನ್ನು ನೋಡಿ |