ಕೀರ್ತನೆಗಳು 68:21 - ಕನ್ನಡ ಸತ್ಯವೇದವು J.V. (BSI)21 ಆಹಾ, ಆತನು ತನ್ನ ವೈರಿಗಳ ಶಿರಸ್ಸುಗಳನ್ನೂ ಸ್ವೇಚ್ಫೆಯಿಂದ ಪಾಪದಲ್ಲಿ ಪ್ರವರ್ತಿಸುವವರ ತುಂಬುಗೂದಲಿನ ತಲೆಗಳನ್ನೂ ಒಡೆದು ಬಿಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆಹಾ, ಆತನು ತನ್ನ ವೈರಿಗಳ ಶಿರಸ್ಸುಗಳನ್ನೂ, ಸ್ವೇಚ್ಛೆಯಿಂದ ಪಾಪದಲ್ಲಿ ಪ್ರವರ್ತಿಸುವವರ ತುಂಬುಗೂದಲಿನ ತಲೆಗಳನ್ನೂ ಒಡೆದು ನಿರ್ಮೂಲ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಸಂಹರಿಸುವನಾತನು ಶತ್ರುಗಳಾ ಶಿರಸ್ಸನು I ನಸುಕುವನು ದುರ್ಮಾರ್ಗಿಗಳ ಕೇಶ ಕಿರೀಟವನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ದೇವರು ತನ್ನ ವೈರಿಗಳ ಶಿರಸ್ಸುಗಳನ್ನೂ ಪಾಪದಲ್ಲಿ ಜೀವಿಸುವವರ ತಲೆಗಳನ್ನೂ ಜಜ್ಜಿಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ದೇವರು ತಮ್ಮ ಶತ್ರುಗಳ ತಲೆಯನ್ನೂ, ತನ್ನ ಅಪರಾಧಗಳಲ್ಲಿ ಇನ್ನೂ ಮುಂದುವರಿಯುವವರ ಕೂದಲುಳ್ಳ ಮಂಡೆಯನ್ನೂ ಗಾಯಮಾಡುವರು. ಅಧ್ಯಾಯವನ್ನು ನೋಡಿ |