ಕೀರ್ತನೆಗಳು 68:25 - ಕನ್ನಡ ಸತ್ಯವೇದವು J.V. (BSI)25 ಮುಂಗಡೆಯಲ್ಲಿ ಹಾಡುವವರೂ ಹಿಂಗಡೆಯಲ್ಲಿ ವಾದ್ಯಬಾರಿಸುವವರೂ ಸುತ್ತಲೂ ದಮ್ಮಡಿಬಡಿಯುವ ಸ್ತ್ರೀಯರೂ ಹೋಗುತ್ತಾ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಮುಂಭಾಗದಲ್ಲಿ ಹಾಡುವವರೂ, ಹಿಂಭಾಗದಲ್ಲಿ ವಾದ್ಯಬಾರಿಸುವವರೂ, ಸುತ್ತಲೂ ದಮ್ಮಡಿಬಡಿಯುವ ಸ್ತ್ರೀಯರೂ ಹೋಗುತ್ತಾ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಮುಂಗಡೆಯಲಿದೋ ಹಾಡುಗಾರರು I ಹಿಂಗಡೆಯಲಿದೋ ವಾದ್ಯಗಾರರು I ನಡುವೆ ದಮ್ಮಡಿ ಬಡಿವ ಮಹಿಳೆಯರು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಮುಂಭಾಗದಲ್ಲಿ ಗಾಯಕರೂ ಹಿಂಭಾಗದಲ್ಲಿ ವಾದ್ಯ ಬಾರಿಸುವವರೂ ಸುತ್ತಲು ದಮ್ಮಡಿ ಬಡಿಯುವ ಯುವತಿಯರೂ ಹೋಗುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಹಾಡುವವರು ಮುಂದಾಗಿಯೂ, ಬಾರಿಸುವವರು ಹಿಂದಾಗಿಯೂ, ದಮ್ಮಡಿ ಬಡಿಯುವ ಕನ್ಯೆಯರು ಮಧ್ಯದಲ್ಲಿಯೂ ಹಿಂಬಾಲಿಸುವರು. ಅಧ್ಯಾಯವನ್ನು ನೋಡಿ |