ಕೀರ್ತನೆಗಳು 68:34 - ಕನ್ನಡ ಸತ್ಯವೇದವು J.V. (BSI)34 ದೇವರ ಪ್ರತಾಪವನ್ನು ಕೊಂಡಾಡಿರಿ. ಆತನ ಗಾಂಭೀರ್ಯವು ಇಸ್ರಾಯೇಲ್ಯರ ಆಶ್ರಯವಾಗಿದೆ; ಆತನ ಶಕ್ತಿಯು ಮೇಘಮಾರ್ಗದಲ್ಲೆಲ್ಲಾ ವ್ಯಾಪಿಸಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ದೇವರ ಪ್ರತಾಪವನ್ನು ಕೊಂಡಾಡಿರಿ. ಆತನ ಗಾಂಭೀರ್ಯವು ಇಸ್ರಾಯೇಲರ ಆಶ್ರಯವಾಗಿದೆ; ಆತನ ಶಕ್ತಿಯು ಮೇಘಮಾರ್ಗದಲ್ಲೆಲ್ಲಾ ವ್ಯಾಪಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಸಾರಿರಿ ದೇವರಾ ಶಕ್ತಿಸಾಮರ್ಥ್ಯವನು I ಇಸ್ರಯೇಲಿಗೆ ತೋರಿದಾ ಪ್ರಭಾವವನು I ಗಗನವನು ಆವರಿಸಿರುವಾ ಪ್ರತಿಭೆಯನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ದೇವರ ಬಲವನ್ನು ಕೊಂಡಾಡಿರಿ. ಆತನ ಗಾಂಭೀರ್ಯವು ಇಸ್ರೇಲರ ಆಶ್ರಯವಾಗಿದೆ. ಆತನ ಶಕ್ತಿಯು ಆಕಾಶಗಳಲ್ಲಿ ವ್ಯಾಪಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ದೇವರ ಶಕ್ತಿಯನ್ನು ಘೋಷಿಸಿರಿ. ಇಸ್ರಾಯೇಲರ ಮೇಲೆ ಅವರ ಪ್ರಭಾವವಿರುತ್ತದೆ. ಮೇಘಗಳಲ್ಲಿ ಅವರ ಶಕ್ತಿಯು ಇರುತ್ತದೆ. ಅಧ್ಯಾಯವನ್ನು ನೋಡಿ |