ಕೀರ್ತನೆಗಳು 68:35 - ಕನ್ನಡ ಸತ್ಯವೇದವು J.V. (BSI)35 ದೇವರೇ, ಪರಿಶುದ್ಧಾಲಯದಲ್ಲಿರುವ ನೀನು ಮಹಾಭಯಂಕರನು. ಇಸ್ರಾಯೇಲ್ಯರ ದೇವರು ತನ್ನ ಪ್ರಜೆಗೆ ಬಲಪರಾಕ್ರಮಗಳನ್ನು ದಯಪಾಲಿಸುವನು. ದೇವರಿಗೆ ಸ್ತೋತ್ರ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ದೇವರೇ, ಪರಿಶುದ್ಧಾಲಯದಲ್ಲಿರುವ ನೀನು ಮಹಾಭಯಂಕರನು. ಇಸ್ರಾಯೇಲರ ದೇವರು ತನ್ನ ಪ್ರಜೆಗೆ ಬಲಪರಾಕ್ರಮಗಳನ್ನು ದಯಪಾಲಿಸುವನು. ದೇವರಿಗೆ ಸ್ತೋತ್ರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಪರಮ ಪವಿತ್ರಾಲಯದಲ್ಲಿಹ ದೇವಭಯಭಕುತಿಗೆ ಪಾತ್ರ I ಪ್ರಜೆಗೆ ಪರಾಕ್ರಮವೀವ ಇಸ್ರಯೇಲ ದೇವನಿಗೆ ಸ್ತೋತ್ರ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ದೇವರೇ, ನಿನ್ನ ಪರಿಶುದ್ಧಾಲಯದಲ್ಲಿರುವ ನೀನು ಅದ್ಭುತಸ್ವರೂಪನಾಗಿರುವೆ. ಇಸ್ರೇಲರ ದೇವರು ತನ್ನ ಜನರಿಗೆ ಬಲವನ್ನೂ ಶಕ್ತಿಯನ್ನೂ ದಯಪಾಲಿಸುವನು. ದೇವರಿಗೆ ಸ್ತೋತ್ರ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ದೇವರೇ, ನಿಮ್ಮ ಪರಿಶುದ್ಧ ಸ್ಥಳದಲ್ಲಿ ನೀವು ಅತಿಶಯವಾಗಿದ್ದೀರಿ. ಇಸ್ರಾಯೇಲರ ದೇವರೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುವರು. ದೇವರಿಗೆ ಸ್ತುತಿಯಾಗಲಿ. ಅಧ್ಯಾಯವನ್ನು ನೋಡಿ |