ಕೀರ್ತನೆಗಳು 69:10 - ಕನ್ನಡ ಸತ್ಯವೇದವು J.V. (BSI)10 ನಾನು ಅತ್ತತ್ತು ಉಪವಾಸ ಬಿದ್ದದ್ದೆಲ್ಲಾ ಪರಿಹಾಸ್ಯಕ್ಕೆ ಕಾರಣವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾನು ದುಃಖದಿಂದ ಅತ್ತು ಉಪವಾಸ ಮಾಡಿ ನನ್ನ ಆತ್ಮವನ್ನು ಕುಗ್ಗಿಸಿಕೊಂಡಿದ್ದೇನೆ, ಪರಿಹಾಸ್ಯಕ್ಕೆ ಕಾರಣವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅತ್ತತ್ತು ನಾ ಒಪ್ಪೊತ್ತಿದ್ದುದೆಲ್ಲಾ I ಚುಚ್ಚುಮಾತಿಗೆ ಕಾರಣವಾಯಿತಲ್ಲಾ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಾನು ಅಳುತ್ತಾ ಉಪವಾಸಮಾಡುವೆನು. ಅವರು ಅದಕ್ಕೂ ನನ್ನನ್ನು ಗೇಲಿಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾನು ಅತ್ತು ಉಪವಾಸ ಮಾಡಿದಾಗ ನಿಂದೆಗೆ ಒಳಗಾಗಬೇಕಾಯಿತು. ಅಧ್ಯಾಯವನ್ನು ನೋಡಿ |