ಕೀರ್ತನೆಗಳು 69:20 - ಕನ್ನಡ ಸತ್ಯವೇದವು J.V. (BSI)20 ನಿಂದೆಯಿಂದ ಖಿನ್ನನಾಗಿ ಕುಂದಿಹೋಗಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ; ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ; ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಿಂದೆಯಿಂದ ನಿರಾಶೆಗೊಂಡು ಕುಂದಿಹೋಗಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ; ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ; ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಿಂದೆಯಿಂದ ಮನನೊಂದು ಹತಾಶನಾಗಿರುವೆನಯ್ಯಾ I ಹಾತೊರೆದರೂ ದಯೆತೋರುವನಾರೂ ಸಿಗಲಿಲ್ಲ I ಅರಸಿದರೂ ಸಾಂತ್ವನನೀಡುವವನು ದೊರಕಲಿಲ್ಲ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅವಮಾನವು ನನ್ನನ್ನು ಜಜ್ಜಿಹಾಕಿದೆ! ನಾನು ನಾಚಿಕೆಯಿಂದ ಸಾಯುವಂತಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ, ಆದರೆ ಯಾರೂ ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ, ಆದರೆ ಯಾರೂ ಸಿಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನಿಂದೆಯು ನನ್ನ ಹೃದಯವನ್ನು ಮುರಿದಿದೆ. ನನ್ನನ್ನು ನಿಸ್ಸಹಾಯಕನನ್ನಾಗಿ ಮಾಡಿದೆ. ಅನುತಾಪಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಇರಲಿಲ್ಲ. ಸಂತೈಸುವವರಿಗೋಸ್ಕರ ಸಹ ಎದುರು ನೋಡಿದೆನು, ಆದರೆ ಯಾರೂ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿ |