ಕೀರ್ತನೆಗಳು 69:22 - ಕನ್ನಡ ಸತ್ಯವೇದವು J.V. (BSI)22 ಅವರ ಊಟವೇ ಅವರಿಗೆ ಉರುಲಾಗಲಿ; ನಿಶ್ಚಿಂತರಾಗಿರುವಾಗಲೇ ಅದು ಅವರಿಗೆ ಬೋನಾಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವರ ಸಂಪತ್ತು ಅವರಿಗೆ ಉರುಲಾಗಲಿ; ನಿಶ್ಚಿಂತರಾಗಿರುವಾಗಲೇ ಅದು ಅವರಿಗೆ ಬೋನಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವರಿಗೆ ಬಡಿಸಿದ ಊಟವೇ ಅವರಿಗೆ ಉರುಲಾಗಲಿ I ಅವರ ಹಬ್ಬದೌತಣವೇ ಅವರಿಗೆ ಬೋನಾಗಲಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಅವರ ಮೇಜಿನ ಮೇಲಿರುವ ಆಹಾರ, ಪಾನೀಯಗಳು ಅವರಿಗೆ ವಿಷವಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅವರ ಊಟವೇ ಅವರಿಗೆ ಉರುಲಾಗಲಿ. ಸುಖವಾಗಿರುವವರಿಗೆ ಅದು ಬೋನಾಗಲಿ. ಅಧ್ಯಾಯವನ್ನು ನೋಡಿ |