Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:34 - ಕನ್ನಡ ಸತ್ಯವೇದವು J.V. (BSI)

34 ಭೂಮ್ಯಾಕಾಶಗಳೂ ಸಮುದ್ರಗಳೂ ಜಲಚರಗಳೂ ಆತನನ್ನು ಕೊಂಡಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಭೂಮ್ಯಾಕಾಶಗಳೂ, ಸಮುದ್ರಗಳೂ, ಜಲಚರಗಳೂ ಆತನನ್ನು ಕೊಂಡಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಭೂಮ್ಯಾಕಾಶಗಳು ಆತನನು ಕೊಂಡಾಡಲಿ I ಸಾಗರಗಳು, ಜಲಚರಗಳು ಆತನನು ಭಜಿಸಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಭೂಮ್ಯಾಕಾಶಗಳೇ, ಸಮುದ್ರವೇ, ಸಮುದ್ರದಲ್ಲಿರುವ ಸಮಸ್ತವೇ, ಯೆಹೋವನನ್ನು ಸ್ತುತಿಸಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆಕಾಶವೂ ಭೂಮಿಯೂ ಸಮುದ್ರಗಳೂ, ಅವುಗಳಲ್ಲಿ ಸಂಚರಿಸುವುದೆಲ್ಲವೂ ದೇವರನ್ನು ಸ್ತುತಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:34
10 ತಿಳಿವುಗಳ ಹೋಲಿಕೆ  

ಆಕಾಶವೇ, ಹರ್ಷಧ್ವನಿಗೈ! ಭೂವಿುಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಕೋಲಾಹಲಮಾಡಿರಿ! ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುತ್ತಿದ್ದಾನೆ.


ಶ್ವಾಸವಿರುವದೆಲ್ಲವೂ ಯೆಹೋವನನ್ನು ಸ್ತುತಿಸಲಿ; ಯಾಹುವಿಗೆ ಸ್ತೋತ್ರ!


ಯೆಹೋವನ ಮುಂದೆ ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಸಮುದ್ರವೂ ಅದರಲ್ಲಿರುವದೆಲ್ಲವೂ ಘೋಷಿಸಲಿ.


ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ; ಬೆಟ್ಟಗುಡ್ಡಗಳು ನಿಮ್ಮ ಮುಂದೆ ಜಯ ಘೋಷಮಾಡುವವು, ಅಡವಿಯ ಮರಗಳೆಲ್ಲಾ ಚಪ್ಪಾಳೆಹೊಡೆಯುವವು.


ತರುವಾಯ ದೇವರು - ಗುಂಪುಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ; ಪಕ್ಷಿಗಳು ಭೂವಿುಯ ಮೇಲೆ ಅಂತರಿಕ್ಷದೊಳಗೆ ಹಾರಾಡಲಿ ಎಂದು ಹೇಳಿದನು.


ಇದು ಮುಂದಣ ಸಂತಾನದವರಿಗೋಸ್ಕರ ಶಾಸನವಾಗಿರಲಿ. ಮುಂದೆ ಹುಟ್ಟುವ ಪ್ರಜೆಯು ಯಾಹುವನ್ನು ಕೊಂಡಾಡುತ್ತಾ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು