ಕೀರ್ತನೆಗಳು 69:35 - ಕನ್ನಡ ಸತ್ಯವೇದವು J.V. (BSI)35 ದೇವರು ಚೀಯೋನ್ ಪಟ್ಟಣವನ್ನು ರಕ್ಷಿಸಿ ಯೆಹೂದದೇಶದ ನಗರಗಳನ್ನು ಕಟ್ಟಿಸುವನು; ಆತನ ಪ್ರಜೆಗಳು ಅಲ್ಲಿ ವಾಸಮಾಡುತ್ತಾ ಸ್ವದೇಶವಾಗಿ ಮಾಡಿಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ದೇವರು ಚೀಯೋನ್ ಪಟ್ಟಣವನ್ನು ರಕ್ಷಿಸಿ, ಯೆಹೂದ ದೇಶದ ನಗರಗಳನ್ನು ಕಟ್ಟಿಸುವನು; ಆತನ ಪ್ರಜೆಗಳು ಅಲ್ಲಿ ವಾಸಮಾಡುತ್ತಾ ಅದನ್ನು ಸ್ವದೇಶವನ್ನಾಗಿ ಮಾಡಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ರಕ್ಷಿಸುವನು ದೇವನು ಆ ಸಿಯೋನ್ ಪಟ್ಟಣವನು I ಕಟ್ಟಿಸುವನು ಯೆಹೂದ ನಾಡಿನ ನಗರಗಳನು I ಸ್ವಂತವಾಗಿರಿಸಿಕೊಂಬರು ಆತನ ಪ್ರಜೆ ಅದನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಯೆಹೋವನು ಚೀಯೋನನ್ನು ರಕ್ಷಿಸುವನು! ಆತನು ಯೆಹೂದದ ಪಟ್ಟಣಗಳನ್ನು ಮತ್ತೆ ಕಟ್ಟುವನು. ಆತನ ಜನರು ಅಲ್ಲಿ ವಾಸವಾಗಿದ್ದು ಸ್ವದೇಶವಾಗಿ ಮಾಡಿಕೊಳ್ಳುವರು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ದೇವರು ಚೀಯೋನನ್ನು ರಕ್ಷಿಸುವರು. ದೇವರು ಯೆಹೂದದ ಪಟ್ಟಣಗಳನ್ನು ಕಟ್ಟುವರು. ಜನರು ಅಲ್ಲಿ ವಾಸಮಾಡಿ, ಅದನ್ನು ಸ್ವಾಧೀನಮಾಡಿಕೊಳ್ಳುವರು. ಅಧ್ಯಾಯವನ್ನು ನೋಡಿ |