ಕೀರ್ತನೆಗಳು 69:5 - ಕನ್ನಡ ಸತ್ಯವೇದವು J.V. (BSI)5 ದೇವರೇ, ನನ್ನ ಮೂರ್ಖತನವು ನಿನಗೆ ಗೊತ್ತು; ನನ್ನ ಅಪರಾಧಗಳು ನಿನಗೆ ಮರೆಯಾಗಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ದೇವರೇ, ನನ್ನ ಮೂರ್ಖತನವು ನಿನಗೆ ಗೊತ್ತು; ನನ್ನ ಅಪರಾಧಗಳು ನಿನಗೆ ಮರೆಯಾಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನನ್ನ ಮೂರ್ಖತನವನು ದೇವಾ, ನೀ ಬಲ್ಲೆಯಯ್ಯಾ I ನನ್ನಪರಾಧಗಳು ನಿನಗೆ ಮರೆಯಾಗಿಲ್ಲವಯ್ಯಾ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ದೇವರೇ, ನಾನೇನೂ ತಪ್ಪುಮಾಡಿಲ್ಲವೆಂದು ನಿನಗೆ ಗೊತ್ತಿದೆ. ನನ್ನ ಪಾಪಗಳನ್ನು ನಿನಗೆ ಮರೆಮಾಡಲು ನನ್ನಿಂದಾಗದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ದೇವರೇ, ನೀವು ನನ್ನ ಮೂರ್ಖತನವನ್ನು ತಿಳಿದಿದ್ದೀರಿ. ನನ್ನ ಅಪರಾಧಗಳು ನಿಮಗೆ ಮರೆಯಾಗಿಲ್ಲ. ಅಧ್ಯಾಯವನ್ನು ನೋಡಿ |