ಕೀರ್ತನೆಗಳು 7:11 - ಕನ್ನಡ ಸತ್ಯವೇದವು J.V. (BSI)11 ದೇವರು ನ್ಯಾಯಕ್ಕೆ ಸರಿಯಾಗಿ ತೀರ್ಪುಕೊಡುವವನು; ಯಾವಾಗಲೂ [ದುಷ್ಟರ ವಿಷಯದಲ್ಲಿ] ಕೋಪವುಳ್ಳವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ದೇವರು ನ್ಯಾಯಕ್ಕೆ ಸರಿಯಾಗಿ ತೀರ್ಪುಕೊಡುವವನು; ಆತನು ಯಾವಾಗಲೂ ದುಷ್ಟರ ವಿಷಯದಲ್ಲಿ ಕೋಪವುಳ್ಳವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನ್ಯಾಯಕ್ಕನುಸಾರ ತೀರ್ಪನೀಡುವಂಥವನು ದೇವನು I ದುರುಳರ ಮೇಲೆ ದಿನಬಿಡದೆ ಕೋಪವುಳ್ಳವನು ಆತನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದೇವರು ನೀತಿವಂತನಾದ ನ್ಯಾಯಾಧೀಶನಾಗಿದ್ದಾನೆ. ಆತನು ದುಷ್ಟರ ವಿಷಯದಲ್ಲಿ ಯಾವಾಗಲೂ ಕೋಪವುಳ್ಳವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ದೇವರು ನೀತಿಯುಳ್ಳ ನ್ಯಾಯಾಧಿಪತಿಯಾಗಿದ್ದಾರೆ. ದೇವರು ದುಷ್ಟನ ಮೇಲೆ ಸದಾ ರೋಷವುಳ್ಳವರಾಗಿದ್ದಾರೆ. ಅಧ್ಯಾಯವನ್ನು ನೋಡಿ |