ಕೀರ್ತನೆಗಳು 7:8 - ಕನ್ನಡ ಸತ್ಯವೇದವು J.V. (BSI)8 ಯೆಹೋವನು ಎಲ್ಲಾ ಜನಾಂಗಗಳಿಗೂ ನ್ಯಾಯತೀರಿಸುವವನಾಗಿದ್ದಾನೆ. ಯೆಹೋವನೇ, ನಿರಪರಾಧಿಯೂ ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನು ಎಲ್ಲಾ ಜನಾಂಗಳಿಗೂ ನ್ಯಾಯತೀರಿಸುವವನಾಗಿದ್ದಾನೆ. ಯೆಹೋವನೇ, ನಿರಪರಾಧಿಯೂ, ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಹೇ ಪ್ರಭು, ಜಗದ ಜನಾಂಗಕೆ ನ್ಯಾಯ ದೊರಕಿಸುವವನು ನೀನು I ನನಗೂ ನ್ಯಾಯ ದೊರಕಿಸು : ನಿರಪರಾಧಿ, ನೀತಿವಂತ ನಾನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಜನರಿಗೆ ನ್ಯಾಯತೀರಿಸು. ಯೆಹೋವನೇ, ನನಗೆ ನ್ಯಾಯತೀರಿಸು. ನನ್ನನ್ನು ನೀತಿವಂತನೆಂದೂ ನಿರಪರಾಧಿಯೆಂದೂ ನಿರೂಪಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರು ಜನಗಳಿಗೆ ನ್ಯಾಯತೀರಿಸಲಿ. ಮಹೋನ್ನತರಾದ ಯೆಹೋವ ದೇವರೇ, ನನ್ನ ನೀತಿಯ ಪ್ರಕಾರವೂ, ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸಿರಿ. ಅಧ್ಯಾಯವನ್ನು ನೋಡಿ |