Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 71:12 - ಕನ್ನಡ ಸತ್ಯವೇದವು J.V. (BSI)

12 ದೇವರೇ, ದೂರವಾಗಿರಬೇಡ. ನನ್ನ ದೇವರೇ, ಬೇಗ ಸಹಾಯಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೇವರೇ, ದೂರವಾಗಿರಬೇಡ. ನನ್ನ ದೇವರೇ, ಬೇಗ ಸಹಾಯಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಓ ದೇವಾ, ದೂರವಾಗಿರಬೇಡಯ್ಯಾ I ನೆರವಾಗಲು ಬೇಗ ತ್ವರೆಮಾಡಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದೇವರೇ, ನನಗೆ ದೂರವಾಗಿರಬೇಡ. ನನ್ನ ದೇವರೇ, ಬೇಗನೇ ನನ್ನನ್ನು ರಕ್ಷಿಸು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದೇವರೇ, ನನ್ನಿಂದ ದೂರವಾಗಿರಬೇಡಿರಿ. ದೇವರೇ, ಬೇಗ ಬಂದು ನನಗೆ ಸಹಾಯಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 71:12
10 ತಿಳಿವುಗಳ ಹೋಲಿಕೆ  

ಯೆಹೋವನೇ, ನೀನೇ ನೋಡಿದಿಯಲ್ಲವೇ? ಸುಮ್ಮನಿರಬೇಡ; ನನ್ನ ಒಡೆಯನೇ, ನನಗೆ ದೂರವಾಗಿರುವದೇಕೆ?


ನಾನಾದರೋ ಕುಗ್ಗಿದವನೂ ದಿಕ್ಕಿಲ್ಲದವನೂ ಆಗಿದ್ದೇನೆ; ದೇವರೇ, ಶೀಘ್ರವಾಗಿ ಬಾ. ಯೆಹೋವನೇ, ನೀನೇ ನನಗೆ ಸಹಾಯಕನೂ ರಕ್ಷಕನೂ ಆಗಿದ್ದೀ; ತಡಮಾಡಬೇಡ.


ನನಗೀಗ ಕಷ್ಟವು ಪ್ರಾಪ್ತವಾಗಿದೆ; ಸಹಾಯಕರು ಯಾರೂ ಇಲ್ಲ, ದೂರವಾಗಿರಬೇಡ.


ಯೆಹೋವನೇ, ನೀನು ಯಾಕೆ ದೂರವಾಗಿ ನಿಂತಿದ್ದೀ; ಕಷ್ಟಕಾಲದಲ್ಲಿ ಯಾಕೆ ಮರೆಯಾಗುತ್ತೀ?


ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; ನನ್ನ ಆತ್ಮವು ಕುಂದಿಹೋಗಿದೆ. ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು.


ಸಮೀಪಿಸಿ ನನ್ನ ಪ್ರಾಣವನ್ನು ವಿಮೋಚಿಸು. ಶತ್ರುನಿವಿುತ್ತವಾಗಿ ನನ್ನನ್ನು ರಕ್ಷಿಸು.


ಯೆಹೋವನೇ, ದಯವಿಟ್ಟು ನನ್ನನ್ನು ರಕ್ಷಿಸು; ಯೆಹೋವನೇ, ಬೇಗ ಬಂದು ಸಹಾಯಮಾಡು.


ಯೆಹೋವನೇ, ನನ್ನ ರಕ್ಷಕನೇ, ನೀನಾದರೋ ದೂರವಾಗಿರಬೇಡ; ಬೇಗ ಬಂದು ಸಹಾಯಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು